ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬೆಂಗಳೂರು: ವಿಮಾನದಲ್ಲಿ ಮಹಿಳೆ‌ ಜೊತೆ ಪ್ರಯಾಣಿಕನ ಅನುಚಿತ ವರ್ತನೆ - ದೂರು ದಾಖಲಿಸಿದ ಮಹಿಳೆ

01:35 PM Nov 08, 2023 IST | Bcsuddi
Advertisement

ಬೆಂಗಳೂರು: ವಿಮಾನದಲ್ಲಿ ಪ್ರಯಾಣಿಸುವಾಗ ಮಹಿಳೆಯೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದ ಮೇಲೆ ಪ್ರಯಾಣಿಕನ ಮೇಲೆ ದೂರು ದಾಖಲಾಗಿದೆ. ವಿಮಾನದಲ್ಲಿ ನಿದ್ರಿಸುತ್ತಿದ್ದ ಮಹಿಳೆಯ ಖಾಸಗಿ ಅಂಗ ಮುಟ್ಟಿದ ಆರೋಪ ಹಿನ್ನೆಲೆ ಪ್ರಯಾಣಿಕ ರಂಗನಾಥ್ ನ ಬಂಧಿಸಲಾಗಿದೆ. ಪ್ರಾಂಕ್ ಫರ್ಟ್ ನಿಂದ ಬೆಂಗಳೂರಿಗೆ ಪ್ರಯಾಣಿಸುತಿದ್ದ ಲುಪ್ತಾನ್ಸಾ ಏರ್ ಲೈನ್ಸ್ ನಲ್ಲಿ ಘಟನೆ ನಡೆದಿದೆ. ಮಹಿಳೆಯ ಪಕ್ಕದ ಸೀಟಿನಲ್ಲಿ ಕೂತಿದ್ದ ರಂಗನಾಥ್ ಮಹಿಳೆ ನಿದ್ರಿಸುವಾಗ ಕುಚೇಷ್ಟೆ ತೋರಿದ್ದಾನೆ. ಈ ಹಿನ್ನೆಲೆ ಕೆಐಎಎಲ್ ಪೊಲೀಸ್ ಠಾಣೆಯಲ್ಲಿ ಮಹಿಳೆ ಪ್ರಕರಣ ದಾಖಲಿಸಿದ್ದಾರೆ. ಮಹಿಳೆ ಕೊಟ್ಟ ದೂರಿನ ಆಧಾರದ ಮೇಲೆ ರಂಗನಾಥ್‌ನನ್ನು ಪೊಲೀಸ್ರು ಬಂಧಿಸಿದ್ದಾರೆ.

Advertisement

Advertisement
Next Article