ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ 56 ಕಡೆ ಲೋಕಾಯುಕ್ತ ದಾಳಿ

10:10 AM Jul 11, 2024 IST | Bcsuddi
Advertisement

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆಯೇ ರಾಜ್ಯಾದ್ಯಂತ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 56 ಕಡೆಗಳಲ್ಲಿ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ.​​11 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆದಿದೆ. ಕೋಲಾರ ತಹಶೀಲ್ದಾರ್​ ವಿಜಿಣ್ಣ ಮನೆ ಮೇಲೆ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ. ಅತ್ತ ಹಾಸನದಲ್ಲಿ ಗ್ರೇಡ್-1 ಕಾರ್ಯದರ್ಶಿ ಜಗದೀಶ್​ ಮನೆ ಮೇಲೆ ದಾಳಿ ನಡೆದಿದೆ. ದಾವಣಗೆರೆ EE D.H ಉಮೇಶ್, AAEE ಪ್ರಭಾಕರ್ ಮನೆಗಳ ಮೇಲೆ ರೇಡ್‌ ಆಗಿದೆ. ದಾಳಿಯಲ್ಲಿ ನೂರಕ್ಕೂ ಹೆಚ್ಚು ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

Advertisement

Advertisement
Next Article