For the best experience, open
https://m.bcsuddi.com
on your mobile browser.
Advertisement

ಬೆಳ್ಳಂ ಬೆಳಿಗ್ಗೆ ಖಾಸಗಿ ಬಸ್​​​ ಪಲ್ಟಿ : ಸ್ಥಳದಲ್ಲಿ ಇಬ್ಬರು ಸಾವು 10 ಕ್ಕೂ ಹೆಚ್ಚು ಮಂದಿಗೆ ಗಾಯ.!

07:31 AM Apr 07, 2024 IST | Bcsuddi
ಬೆಳ್ಳಂ ಬೆಳಿಗ್ಗೆ ಖಾಸಗಿ ಬಸ್​​​ ಪಲ್ಟಿ   ಸ್ಥಳದಲ್ಲಿ ಇಬ್ಬರು ಸಾವು 10 ಕ್ಕೂ ಹೆಚ್ಚು ಮಂದಿಗೆ ಗಾಯ
Advertisement

ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಬಳಿಯ ಕಣಿವೆ ಪ್ರದೇಶದಲ್ಲಿ ಖಾಸಗಿ ಬಸ್​​​ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ಬೆಳಗ್ಗೆ 5 ಗಂಟೆ ಸುಮಾರಿಗೆ ನಡೆದಿದೆ.

ಬಸ್‌ನಲ್ಲಿದ್ದ 10ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಕೂಡಲೇ ಗಾಯಾಳುಗಳನ್ನು ಹೊಳಲ್ಕೆರೆ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಬೆಂಗಳೂರಿನಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಖಾಸಗಿ ಬಸ್ ಇದು ಎಂದು ತಿಳಿದುಬಂದಿದೆ.

Advertisement

Tags :
Author Image

Advertisement