ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬ್ಯಾಂಕ್‌ಗಳಲ್ಲಿ 9,995 ಖಾಲಿ ಹುದ್ದೆ: ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ

11:13 AM Jun 27, 2024 IST | Bcsuddi
Advertisement

ಬ್ಯಾಂಕ್‌ ಸಿಬ್ಬಂದಿ ನೇಮಕಾತಿ ಸಂಸ್ಥೆ (1875) ದೇಶದಾದ್ಯಂತ 43 ಗ್ರಾಮೀಣ ಬ್ಯಾಂಕ್‌ಗಳಲ್ಲಿ ಖಾಲಿಯಿರುವ 9,995 ಆಫೀಸ್‌ ಅಸಿಸ್ಟೆಂಟ್‌ (ಮಲ್ಟಿ ಪರ್ಪಸ್‌) & ಆಫೀಸರ್‌ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ.

Advertisement

ಜೂ.27 ಅರ್ಜಿ ಸಲ್ಲಿಸಲು ಕೊನೆಯ ದಿನ. ವಯೋಮಿತಿ 18-28 (ಮೀಸಲಾತಿಯ ಆಧಾರದ ಮೇಲೆ ವಯಸ್ಸಿನ ಸಡಿಲಿಕೆಯೂ ಇದೆ) ಹೆಚ್ಚಿನ ಮಾಹಿತಿಗಾಗಿ http://www.ibps.in/ ಜಾಲತಾಣಕ್ಕೆ ಭೇಟಿ ನೀಡಿ.

Advertisement
Next Article