For the best experience, open
https://m.bcsuddi.com
on your mobile browser.
Advertisement

ಬ್ಯಾಂಕ್‌ ನೇಮಕಾತಿ 2024: 1500 ಹುದ್ದೆಗಳಿಗೆ ಅರ್ಜಿ ಆಹ್ವಾನ

06:20 PM Oct 23, 2024 IST | BC Suddi
ಬ್ಯಾಂಕ್‌ ನೇಮಕಾತಿ 2024  1500 ಹುದ್ದೆಗಳಿಗೆ ಅರ್ಜಿ ಆಹ್ವಾನ
Advertisement

ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ಖಾಲಿ ಹುದ್ದೆಗಳ ನೇವಕಾತಿಗಾಗಿ ಅಧಿಕೃತ ಅಧಿಸೂಚನೆ ಹೊಡಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 1500 ಸ್ಥಳೀಯ ಬ್ಯಾಂಕ್‌ ಅಧಿಕಾರಿಗಳನ್ನು ನೇಮಿಸಿಕೊಳ್ಳಲಾಗುತ್ತಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 20 ರಿಂದ 30 ವರ್ಷಗಳ ಒಳಗಿರಬೇಕು. ಅಕ್ಟೋಬರ್‌ 24ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ನವೆಂಬರ್‌ 13 ಕೊನೆಯ ದಿನಾಂಕವಾಗಿದೆ.

Advertisement

Author Image

Advertisement