ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬ್ರೇಕಿಂಗ್ : ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಸೇರ್ಪಡೆ.!

01:29 PM Jan 25, 2024 IST | Bcsuddi
Advertisement

 

Advertisement

ನವದೆಹಲಿ: ಕಳೆದ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದ ಮಾಜಿ ಮುಖ್ಯ ಮಂತ್ರಿ  ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ

ದೆಹಲಿಯ ಬಿಜೆಪಿ ಕಚೇರಿಯಲ್ಲಿ ಶೆಟ್ಟರ್ ಅವರು ಕೇಂದ್ರ ಸಚಿವರಾದ ಭೂಪೇಂದರ್ ಯಾದವ್, ರಾಜೀವ್ ಚಂದ್ರಶೇಖರ್, ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲಿ ಸೇರ್ಪಡೆಯಾದರು.

Tags :
ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಸೇರ್ಪಡೆ.!
Advertisement
Next Article