For the best experience, open
https://m.bcsuddi.com
on your mobile browser.
Advertisement

ಬ್ರೇಕಿಂಗ್‌ : ಲೋಕಸಭೆಯಲ್ಲಿ ಶ್ವೇತಪತ್ರ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

05:17 PM Feb 08, 2024 IST | Bcsuddi
ಬ್ರೇಕಿಂಗ್‌   ಲೋಕಸಭೆಯಲ್ಲಿ ಶ್ವೇತಪತ್ರ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
Advertisement

ದೆಹಲಿ : 2004ರಿಂದ 2014ರವರೆಗೆ 10 ವರ್ಷ ಕೇಂದ್ರದಲ್ಲಿ ಯುಪಿಎ ಅಧಿಕಾರದಲ್ಲಿತ್ತು. ಇದಾದ ನಂತರ 2014ರಿಂದ 2024, ಇಲ್ಲಿವರೆಗೆ 10 ವರ್ಷ ಎನ್​ಡಿಎ ಆಡಳಿತ ಇದೆ. ಈ ಎರಡೂ ಆಡಳಿತದಲ್ಲಿ ಆರ್ಥಿಕ ನಿರ್ವಹಣೆ ಹೇಗಿತ್ತು, ಆರ್ಥಿಕ ಪರಿಸ್ಥಿತಿ ಹೇಗಿತ್ತು ಎಂದು ವಿವರಿಸಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಲೋಕಸಭೆಯಲ್ಲಿ ಶ್ವೇತಪತ್ರ ಮಂಡಿಸಿದ್ದಾರೆ.

Author Image

Advertisement