ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಭಾರತೀಯರ ಬಗ್ಗೆ ಅವಹೇಳನಕಾರಿ ಹೇಳಿಕೆ- ಮಾಲ್ಡೀವ್ಸ್‌ನ ಮೂವರು ಸಚಿವರ ಅಮಾನತು

02:54 PM Jan 08, 2024 IST | Bcsuddi
Advertisement

ಮಾಲೆ:ಲಕ್ಷದ್ವೀಪಕ್ಕೆ ಭೇಟಿ ನೀಡಿ ಫೋಟೋಶೂಟ್​ನಲ್ಲಿ ಭಾಗಿಯಾಗಿದ್ದ ನರೇಂದ್ರ ಮೋದಿ ಹಾಗೂ ಭಾರತೀಯರ ಬಗ್ಗೆ ಅವಹೇಳನಕಾರಿ ಪ್ರತಿಕ್ರಿಯೆ ವ್ಯಕ್ತಪಡಿಸಿದ ಮಾಲ್ಡೀವ್ಸ್​ನ ಮೂವರು ಸಚಿವರನ್ನು ಅಲ್ಲಿನ ಸರ್ಕಾರ ಜ. 7ರಂದು ಅಮಾನತುಗೊಳಿಸಿದೆ.

Advertisement

ಸಚಿವರಾದ ಮರಿಯಮ್ ಶಿಯುನಾ , ಮಲ್ಶಾ ಮತ್ತು ಹಸನ್ ಜಿಹಾನ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಮಾಲ್ಡೀವ್ಸ್‌ ಸಚಿವರ ಈ ಹೇಳಿಕೆಗಳಿಗೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಮಾಲ್ಡೀವ್ಸ್‌ಗೆ ಹೋಗುವ ತಮ್ಮ ಪ್ರವಾಸವನ್ನು ರದ್ದುಗೊಳಿಸುವುದಾಗಿ ಭಾರತೀಯ ಪ್ರವಾಸಿಗರು ಹೇಳಿಕೊಂಡಿದ್ದಾರೆ. ಮಾಲ್ಡೀವ್ಸ್‌ ಪ್ರವಾಸದ ವಿಮಾನದ ಟಿಕೆಟ್‌ ರದ್ದುಗೊಳಿಸಿರುವ ಸ್ಕ್ರೀನ್‌ ಶಾಟ್‌ ತೆಗೆದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡು ‘#BoycottMaldives’ ಅಭಿಯಾನ ನಡೆಸುತ್ತಿದ್ದಾರೆ.

Advertisement
Next Article