ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಭಾರತೀಯ ರೈಲ್ವೆ; 7951 ಹುದ್ದೆಗಳಿಗೆ ನೇಮಕಾತಿ..!

06:07 PM Jul 30, 2024 IST | BC Suddi
Advertisement

ರೈಲ್ವೆ ನೇಮಕಾತಿ ಮಂಡಳಿ (ಆರ್‌ಆರ್ಬಿ) ಭಾರತೀಯ ರೈಲ್ವೆಯ ವಿವಿಧ ವಲಯಗಳಲ್ಲಿ ಜೂನಿಯರ್‌ ಎಂಜಿನಿಯರ್ಗಳು ಮತ್ತು ಇತರ ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊಡಡಿಸಿದೆ.

Advertisement

7,951 ಹುದ್ದೆಗಳು ಖಾಲಿ ಇದ್ದು ಆನ್ಲೈನ್‌ ಅರ್ಜಿ ಪ್ರಕ್ರಿಯೆ ಇಂದಿನಿಂದ ಪ್ರಾರಂಭವಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್‌ 29 ಕೊನೆಯ ದಿನಾಂಕವಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 36 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸಲು ಮಂಡಳಿಯ ಅಧಿಕೃತ ವೆಬ್‌ಸೈಟ್‌ rrbapply.gov.in ಗೆ ಭೇಟಿ ನೀಡಿ.

Advertisement
Next Article