For the best experience, open
https://m.bcsuddi.com
on your mobile browser.
Advertisement

ಮಂಗಳೂರು: ಅತ್ತಾವರದ ಅಪಾರ್ಟ್ಮೆಂಟ್ ಫ್ಲ್ಯಾಟ್‌ನಲ್ಲಿ ಅವಘಡ - ಮಹಿಳೆ ಮೃತ್ಯು

12:31 PM Nov 28, 2023 IST | Bcsuddi
ಮಂಗಳೂರು  ಅತ್ತಾವರದ ಅಪಾರ್ಟ್ಮೆಂಟ್ ಫ್ಲ್ಯಾಟ್‌ನಲ್ಲಿ ಅವಘಡ   ಮಹಿಳೆ ಮೃತ್ಯು
Advertisement

ಮಂಗಳೂರು: ನಗರದ ಅತ್ತಾವರದ ಫ್ಲ್ಯಾಟ್ ಒಂದರಲ್ಲಿ ನಡೆದ ಆಕಸ್ಮಿಕ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಸಹೈನ್ ಮುಸಾಬ್ (57) ಮೃತಪಟ್ಟ ಮಹಿಳೆ.ಬೆಳ್ಳಂಬೆಳಗ್ಗೆ ಶಾರ್ಟ್ ಸರ್ಕ್ಯೂಟ್‌ನಿಂದ ಈ ಅವಘಡ ಸಂಭವಿಸಿದ್ದು, ಮನೆಯಲ್ಲಿದ್ದ ಇತರರು ಹೊರ ಬಂದಿದ್ದರು. ಆದರೆ ಮುಸಾಬ್ ಶೌಚಾಲಯದೊಳಗಿದ್ದ ಕಾರಣ ಹೊರಬರಲಾಗದೇ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಯಿತು. ಅದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.

Advertisement
Author Image

Advertisement