For the best experience, open
https://m.bcsuddi.com
on your mobile browser.
Advertisement

ಮಂಗಳೂರು: ವಿಮಾನ ನಿಲ್ದಾಣಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ

06:21 PM Dec 29, 2023 IST | Bcsuddi
ಮಂಗಳೂರು  ವಿಮಾನ ನಿಲ್ದಾಣಕ್ಕೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ
Advertisement

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣ ಸೇರಿದಂತೆ ಹಲವು ವಿಮಾನ ನಿಲ್ದಾಣಗಳಿಗೆ ಬಾಂಬ್ ಹಾಕುವುದಾಗಿ ಬೆದರಿಕೆ ಸಂದೇಶ ಬಂದಿದೆ ಎಂದು ಪೊಲೀಸ್ ಕಮಿಷನರ್  ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

ಡಿ 26 ರ ಮಧ್ಯರಾತ್ರಿ ಮಂಗಳೂರು ವಿಮಾನ ನಿಲ್ದಾಣ ಸೇರಿದಂತೆ  ಹಲವು  ವಿಮಾನ ನಿಲ್ದಾಣಗಳಿಗೆ ಬಾಂಬ್ ಹಾಕುವುದಾಗಿ Xonocikonoci10@beeble.com ಇ ಮೇಲ್ ನಿಂದ ಸಂದೇಶ ಬಂದಿದೆ ಎಂದು ತಿಳಿಸಿದ್ದಾರೆ.

ನಾವು ಭಯೋತ್ಪಾದಕರು ಇಂದು ಈ ಮೇಲ್ ನಲ್ಲಿ ಬರೆದಿದ್ದು ಈ ಸಂದೇಶವನ್ನು ವಿಮಾನ ನಿಲ್ದಾಣದ ಅಧಿಕಾರಿಗಳು ಗಮನಿಸಿದ್ದು ಅಧಿಕಾರಿಗಳ ದೂರಿನ ಮೇಲೆ  ಎಫ್ ಐ ಆರ್ ದಾಖಲಿಸಲಾಗಿದೆ.

Advertisement

Author Image

Advertisement