ಮದ್ಯ ಪ್ರಿಯರಿಗೆ ಶಾಕ್ ಕೊಟ್ಟ ಅಬಕಾರಿ ಇಲಾಖೆ - ಮದ್ಯದ ದರದಲ್ಲಿ ಏರಿಕೆ
03:44 PM Jan 02, 2024 IST
|
Bcsuddi
Advertisement
ಬೆಂಗಳೂರು: ಅಬಕಾರಿ ಇಲಾಖೆ ಮದ್ಯ ಪ್ರಿಯರಿಗೆ ಶಾಕ್ ಕೊಟ್ಟಿದ್ದು, ಸಾಮಾನ್ಯ ಜನರು ಕುಡಿಯುವ ಮದ್ಯದ ದರದಲ್ಲಿ ಏರಿಕೆಯಾಗಿದೆ.
Advertisement
ಈಗಾಗಲೇ 17% ರಷ್ಟು ಎಲ್ಲಾ ಮಧ್ಯದ ಮೇಲೆ ದರ ಏರಿಕೆ ಮಾಡಲಾಗಿದ್ದು, ಈಗ ಮತ್ತೊಮ್ಮೆ ಬಡವರು ಹೆಚ್ಚಾಗಿ ಕುಡಿಯುವ ಮೂರು ಹಾಟ್ ಫೇವರೆಟ್ ಬ್ರ್ಯಾಂಡ್ಗಳ ದರ ಹೆಚ್ಚಳ ಮಾಡಲಾಗಿದೆ.
ಇನ್ನು ಮದ್ಯ ಉತ್ವಾದನ ಕಂಪನಿಗಳು ಕ್ವಾಟರ್ಗೆ 20 ರಿಂದ ಮೂವತ್ತು ರೂಪಾಯಿ ಏರಿಸಿದ್ದು, ಬಾರ್ ಮಾಲೀಕರಿಗೆ ಮತ್ತು ಅಬಕಾರಿ ಇಲಾಖೆಗೆ ಮದ್ಯ ತಯಾರಿಕ ಕಂಪನಿಗಳು ಈಗಾಗಲೇ ಸಂದೇಶ ಕಳುಹಿಸಿವೆ.
ಓಟಿ(180 ಎಂಎಲ್): ಈ ಹಿಂದೆ 90 ರೂಪಾಯಿ, ಜನವರಿ 2 ರಿಂದ 111 ರೂಪಾಯಿ.
ಬಿಪಿ(180 ಎಂಎಲ್): ಹಿಂದೆ 110 ರೂಪಾಯಿ, ಇಂದಿನಿಂದ- 145 ರೂಪಾಯಿ.
8ಪಿಎಂ(180 ಎಂಎಲ್): ನಿನ್ನೆಯ ದರ 90 ರೂಪಾಯಿ, ಇಂದಿನ ದರ 111 ರೂಪಾಯಿ ಆಗಿದೆ.
Next Article