ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮಧ್ಯರಾತ್ರಿ 1.30ವರೆಗೂ ಸಭೆ ನಡೆಸಿದ ಮೋದಿ: ಇಂದೇ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ?

10:11 AM Mar 01, 2024 IST | Bcsuddi
Advertisement

ಲೋಕಸಭಾ ಚುನಾವಣೆ ಹಿನ್ನಲೆ ನವದೆಹಲಿಯಲ್ಲಿ ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯಿಂದ ಸಭೆ ನಡೆದಿದೆ.

Advertisement

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಧ್ಯರಾತ್ರಿಯವರೆಗೆ 1.30ವರೆಗೂ ನಡೆದ ಸಭೆಯಲ್ಲಿ 150 ಕ್ಷೇತ್ರಗಳ ಟಿಕೆಟ್‌ ಘೋಷಣೆಯ ಬಗ್ಗೆ ಚರ್ಚೆ  ನಡೆಸಲಾಗಿದೆ ಎನ್ನಲಾಗಿದೆ.

ಇಂದು ಸಂಜೆ ವೇಳೆಗೆ ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಇನ್ನು ಮಾರ್ಚ್‌ 10ರೊಳಗೆ 300ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ನಿರ್ಧರಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ತಿಳಿದು ಬಂದಿದೆ.

Advertisement
Next Article