ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮನೆಯಲ್ಲಿ ನೇಣು ಹಾಕಿಕೊಂಡು ಕಾಂಗ್ರೆಸ್​​ ಶಾಸಕನ ಪತ್ನಿ, ಶಾಲಾ ಶಿಕ್ಷಕಿ ಆತ್ಮಹತ್ಯೆ

11:33 AM Jun 21, 2024 IST | Bcsuddi
Advertisement

ತೆಲಂಗಾಣ ಶಾಸಕ ಮೇಡಿಪಲ್ಲಿ ಸತ್ಯಂ ಅವರ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 12 ವರ್ಷಗಳ ಹಿಂದೆ ಮೇಡಿಪಲ್ಲಿ ಸತ್ಯಂ ರೂಪಾದೇವಿಯನ್ನು ಪ್ರೀತಿಸಿ ಮದುವೆಯಾಗಿದ್ದರು.

Advertisement

ಅಲ್ವಾಲ್ ಪಂಚಶೀಲಾ ಕಾಲೋನಿಯ ಮನೆಯೊಂದರಲ್ಲಿ ಗುರುವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 12 ವರ್ಷಗಳ ಹಿಂದೆ ಮೇಡಿಪಲ್ಲಿ ಸತ್ಯಂ ರೂಪಾದೇವಿಯನ್ನು ಪ್ರೀತಿಸಿ ಮದುವೆಯಾಗಿದ್ದರು. ಪತ್ನಿ ರೂಪಾದೇವಿ ಜೊತೆ ವೈಮನಸ್ಯ ಇರುವ ಶಂಕೆ ವ್ಯಕ್ತವಾಗಿದೆ. ರೂಪಾದೇವಿ ಮೇಡ್ಚಲ್ ಮುನಿರಾಬಾದ್‌ನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

 

ಸತ್ಯಂ-ರೂಪಾದೇವಿ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಮಗ ಯೋಜಿತ್ (11) ಮತ್ತು ಮಗಳು ರಿಷಿಕಾ ಶ್ರೀ (9). ಕೆಲ ದಿನಗಳಿಂದ ಶಾಸಕ ದಂಪತಿ ನಡುವೆ ಭಿನ್ನಾಭಿಪ್ರಾಯಗಳಿದ್ದವು ಎಂದು ವರದಿಯಾಗಿದೆ.

Advertisement
Next Article