ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮನೆಯ ಯಜಮಾನಿ ಮೃತಪಟ್ಟರೆ ಗೃಹಲಕ್ಷ್ಮಿ ಹಣ ಯಾರ ಖಾತೆಗೆ ಹೋಗುತ್ತೆ ಗೊತ್ತೇ?

10:16 AM May 12, 2024 IST | Bcsuddi
Advertisement

ಪ್ರತಿ ತಿಂಗಳು ಮನೆಯ ಯಜಮಾನಿಗೆ ಖಾತೆಗೆ 2000 ರೂಪಾಯಿಯನ್ನ ಸರ್ಕಾರದಿಂದ ಜಮಾ ಮಾಡಲಾಗುತ್ತದೆ.ಗೃಹಲಕ್ಷ್ಮಿ  ಹಣ ಪಡೆಯುವ ಮಹಿಳೆ ಮೃತಪಟ್ಟರೆ ಆ ಹಣ ಯಾರ ಖಾತೆಗೆ ಜಮಾ ಆಗಲಿದೆ ಎಂಬುದರ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಿದೆ.

Advertisement

ಒಂದು ವೇಳೆ ಗೃಹಲಕ್ಷ್ಮಿ ಫಲಾನುಭವಿಯಾದ ಮನೆ ಯಜಮಾನಿ ಮೃತಪಟ್ಟಿದ್ದರೆ ಆಕೆಯ ಕುಟುಂಬದ ಹಿರಿಯ ಸೊಸೆ ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಯ ಜಾಗದಲ್ಲಿ ಹೆಸರನ್ನು ಸೇರ್ಪಡೆ ಮಾಡಿಕೊಂಡು ಅರ್ಜಿ ಸಲ್ಲಿಸಿದರೆ ಅವರಿಗೆ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.

Advertisement
Next Article