ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮಳೆ ವರದಿ: ಬಬ್ಬೂರಿನಲ್ಲಿ 27.4 ಮಿ.ಮೀ ಮಳೆ

07:04 AM May 09, 2024 IST | Bcsuddi
Advertisement

 

Advertisement

ಚಿತ್ರದುರ್ಗ: ಮೇ.08ರ ಮಳೆಯ ವಿವರದನ್ವಯ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬಬ್ಬೂರಿನಲ್ಲಿ 27.4 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಪ್ರಮಾಣದ ಮಳೆಯಾಗಿದೆ.

ಹಿರಿಯೂರು ತಾಲ್ಲೂಕು ಹಿರಿಯೂರಿನಲ್ಲಿ 22.6ಮಿ.ಮೀ, ಇಕ್ಕನೂರು 10 ಮಿ.ಮೀ, ಈಶ್ವರಗೆರೆ 4.2ಮಿ.ಮೀ ಮಳೆಯಾಗಿದೆ.

ಚಳ್ಳಕೆರೆ ತಾಲ್ಲೂಕಿನ ಪರಶುರಾಂಪುರ ಹಾಗೂ ಡಿ.ಮರಿಕುಂಟೆಯಲ್ಲಿ 27.2ಮಿ.ಮೀ ಹಾಗೂ ಚಳ್ಳಕೆರೆ ನಗರದಲ್ಲಿ 1 ಮಿ.ಮೀ ಮಳೆಯಾಗಿದೆ. ಹೊಸದುರ್ಗ ತಾಲ್ಲೂಕಿನ ಮತ್ತೋಡಿನಲ್ಲಿ 2.1 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Tags :
ಮಳೆ
Advertisement
Next Article