ಮಹಾವೀರ ಜಯಂತಿ ಹಿನ್ನೆಲೆ ಮಾಂಸ ಮಾರಾಟ ನಿಷೇಧ.!
07:42 AM Apr 20, 2024 IST
|
Bcsuddi
Advertisement
Advertisement
ಬೆಂಗಳೂರು: ಮಹಾವೀರ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಭಾನುವಾರ ನಗರದಲ್ಲಿ ಮಾಂಸ ಮಾರಾಟವನ್ನು ನಿಷೇಧಿಸಿದೆ.
ಮಾಂಸ ಮಾರಾಟ ಮತ್ತು ಪ್ರಾಣಿ ವಧೆಯನ್ನು ನಿಷೇಧಿಸಲಾಗಿದೆ ಎಂದು ಬಿಬಿಎಂಪಿಯ ಪಶುಸಂಗೋಪನಾ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
Next Article