For the best experience, open
https://m.bcsuddi.com
on your mobile browser.
Advertisement

ಮಹಿಳಾ ಸ್ವಸಹಾಯ ಗುಂಪುಗಳಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

07:46 AM Aug 14, 2024 IST | BC Suddi
ಮಹಿಳಾ ಸ್ವಸಹಾಯ ಗುಂಪುಗಳಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ
Advertisement

    ದಾವಣಗೆರೆ; ಪ್ರಸಕ್ತ ಸಾಲಿನ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ  ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆÀಯಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಆಗಸ್ಟ್ 31 ರೊಳಗಾಗಿ ವೆಬ್‍ಸೈಟ್  https://kmdconline.karnataka.gov.in     ನಲ್ಲಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ನಿಯಮಿತವನ್ನು ಸಂಪರ್ಕಿಸಬಹುದೆಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Advertisement

“ ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.”

Tags :
Author Image

Advertisement