For the best experience, open
https://m.bcsuddi.com
on your mobile browser.
Advertisement

ಮಹಿಳೆಯರಿಗೆ ಪ್ರತಿ ತಿಂಗಳು ₹1,500: CM ಘೋಷಣೆ

09:58 AM Mar 05, 2024 IST | Bcsuddi
ಮಹಿಳೆಯರಿಗೆ ಪ್ರತಿ ತಿಂಗಳು ₹1 500  cm ಘೋಷಣೆ
Advertisement

ಹಿಮಾಚಲ ಪ್ರದೇಶದಲ್ಲಿ 18 ರಿಂದ 60 ವರ್ಷದೊಳಗಿನ ಮಹಿಳೆಯರಿಗೆ ಪ್ರತಿ ತಿಂಗಳು 1500 ರೂಪಾಯಿ ಆರ್ಥಿಕ ನೆರವು ನೀಡಲಾಗುವುದು ಎಂದು ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್‌ ಸಿಂಗ್‌ ಸುಖು ಘೋಷಿಸಿದ್ದಾರೆ.

ಮುಂದಿನ ಆರ್ಥಿಕ ವರ್ಷದಿಂದ ಮಹಿಳೆಯರಿಗೆ ರಾಜ್ಯ ಸರಕಾರ ಮಾಸಿಕ 1500 ರೂ. ನೀಡಲಾಗುತ್ತದೆ.

ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್‌ ನೀಡಿದ 10 'ಖಾತರಿ'ಗಳಲ್ಲಿ ಈ ಯೋಜನೆಯು ಒಂದು ಎಂದು ಸಿಎಂ ಸುಖವಿಂದರ್‌ ಸಿಂಗ್‌ ಹೇಳಿದ್ದಾರೆ.

Advertisement

Author Image

Advertisement