For the best experience, open
https://m.bcsuddi.com
on your mobile browser.
Advertisement

ಮಹಿಳೆಯರ ಸುರಕ್ಷತೆಗೆ ಬೆಂಗಳೂರಿನಲ್ಲಿ ಸೇಫ್ಟಿ ಐಲ್ಯಾಂಡ್‌ ವ್ಯವಸ್ಥೆ... ಏನಿದರ ವಿಶೇಷತೆ?

05:34 PM Feb 23, 2024 IST | Bcsuddi
ಮಹಿಳೆಯರ ಸುರಕ್ಷತೆಗೆ ಬೆಂಗಳೂರಿನಲ್ಲಿ ಸೇಫ್ಟಿ ಐಲ್ಯಾಂಡ್‌ ವ್ಯವಸ್ಥೆ    ಏನಿದರ ವಿಶೇಷತೆ
Advertisement

ಬೆಂಗಳೂರಿನ 30 ಕಡೆಗಳಲ್ಲಿ ಸೇಫ್ಟಿ ಐಲ್ಯಾಂಡ್‌ ವ್ಯವಸ್ಥೆ ಸ್ಥಾಪಿಸಲಾಗಿದೆ. ನೀಲಿ ಬಣ್ಣದಲ್ಲಿರುವ ಟೆಲಿಫೋನ್‌  ಬೂತ್‌ನಂತಹ ರಚನೆ ಹೊಂದಿರುವ ಸೇಫ್ಟಿ ಐಲ್ಯಾಂಡ್‌ ಇರಲಿದೆ.

ಯಾರಾದರೂ ಸಂಕಷ್ಟದಲ್ಲಿರುವಾಗ ಅಥವಾ ಅವರ ಮೊಬೈಲ್‌ ಫೋನ್‌ ಸಂಪರ್ಕ ಸಾಧ್ಯವಾಗದಿದ್ದಾಗ ಅವರು ಹತ್ತಿರದ ಪೊಲೀಸ್‌ ಠಾಣೆಗಳನ್ನು ಸಂಪರ್ಕಿಸಲು ಈ ಸೇಫ್ಟಿ ಐಲ್ಯಾಂಡ್‌ ವ್ಯವಸ್ಥೆ ಬಳಸಬಹುದು.

ಪ್ರತಿ ಸೇಫ್ಟಿ ಐಲ್ಯಾಂಡ್‌ ವ್ಯವಸ್ಥೆ ಬಳಿ ಸಿಸಿಟಿವಿ ಹೊಂದಿದ್ದು, ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿಯ ಬಗ್ಗೆ ನೈಜ ಸಮಯದ ಮಾಹಿತಿ ನೀಡುತ್ತದೆ. ಮಹಿಳೆಯರ ಸುರಕ್ಷತೆ ಇದರ ಮೂಲ ಉದ್ದೇಶ.

Advertisement

Author Image

Advertisement