For the best experience, open
https://m.bcsuddi.com
on your mobile browser.
Advertisement

ಮಾಂಸಾಹಾರಿ ಆಹಾರ ತಂದಿದ್ದಕ್ಕೆ ನರ್ಸರಿ ವಿದ್ಯಾರ್ಥಿಯನ್ನು ಅಮಾನತು ಮಾಡಿದ ಪ್ರಿನ್ಸಿಪಾಲ್

10:12 AM Sep 06, 2024 IST | BC Suddi
ಮಾಂಸಾಹಾರಿ ಆಹಾರ ತಂದಿದ್ದಕ್ಕೆ ನರ್ಸರಿ ವಿದ್ಯಾರ್ಥಿಯನ್ನು ಅಮಾನತು ಮಾಡಿದ ಪ್ರಿನ್ಸಿಪಾಲ್
Advertisement

ನವದೆಹಲಿ: ಊಟದ ಬಾಕ್ಸ್​ನಲ್ಲಿ ಮಾಂಸಾಹಾರ ತಂದಿದ್ದಕ್ಕೆ ಶಾಲೆಯ ಮುಖ್ಯೋಪಾಧ್ಯಾಯರು ನರ್ಸರಿ ಶಾಲೆಯ ವಿದ್ಯಾರ್ಥಿಯನ್ನು ಅಮಾನತುಗೊಳಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಅಮ್ರೋಹಾದಲ್ಲಿರುವ ಖಾಸಗಿ ಶಾಲೆಯ ಪ್ರಾಂಶುಪಾಲರೊಬ್ಬರು ತರಗತಿಗೆ ಮಾಂಸಾಹಾರ ತಂದ ಆರೋಪದ ಮೇಲೆ ಐದು ವರ್ಷದ ವಿದ್ಯಾರ್ಥಿಯನ್ನು ಶಾಲೆಯಿಂದ ಹೊರಹಾಕಿದ್ದಾರೆ.

ಗುರುವಾರ ಶಾಲಾ ಪ್ರಾಂಶುಪಾಲರು ಮತ್ತು ವಿದ್ಯಾರ್ಥಿಯ ತಾಯಿಯ ನಡುವಿನ ಮಾತಿನ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಘಟನೆಯ ಬಗ್ಗೆ ತನಿಖೆಗೆ ಆದೇಶಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

Advertisement

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Author Image

Advertisement