ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮಾಜಿ ಮುಖ್ಯ ಮಂತ್ರಿ ಯಡಿಯೂರಪ್ಪರ ಮೇಲೆ ಪೋಕ್ಸೋ ಪ್ರಕರಣ ದಾಖಲು.!

07:40 AM Mar 15, 2024 IST | Bcsuddi
Advertisement

 

Advertisement

 

ಬೆಂಗಳೂರು:  ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ  ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.

ಸಂತ್ರಸ್ತೆ ನೀಡಿದ ದೂರಿನ ಅನ್ವಯ ಸದಾಶಿವನಗರ ಠಾಣಾ ಪೊಲೀಸರು ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಫೆಬ್ರವರಿ 2 ರಂದು ಸಹಾಯ ಕೇಳಲು ಹೋಗಿದ್ದಾಗ ತನಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಸಂತ್ರಸ್ತೆಯು ಎಫ್​ಐಆರ್​ನಲ್ಲಿ ಉಲ್ಲೇಖಿಸಿದ್ದಾಳೆ ಎಂದು ತಿಳಿದುಬಂದಿದೆ.

 

Tags :
ಮಾಜಿ ಮುಖ್ಯ ಮಂತ್ರಿ ಯಡಿಯೂರಪ್ಪರ ಮೇಲೆ ಪೋಕ್ಸೋ ಪ್ರಕರಣ ದಾಖಲು.!
Advertisement
Next Article