ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಆರೋಗ್ಯದಲ್ಲಿ ಏರುಪೇರು​ ಆಸ್ಪತ್ರೆಗೆ ದಾಖಲು

01:03 PM Mar 14, 2024 IST | Bcsuddi
Advertisement

ಮಾಜಿ ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್​ ಪಾಟೀಲ್ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರು ಜ್ವರ ಮತ್ತು ಹೃದಯ ಸಂಬಂಧಿ ಸೋಂಕಿನಿಂದ ಬಳಲುತ್ತಿದ್ದ ಅವರು ಪುಣೆಯ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement

ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರುವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. 89 ವರ್ಷ ವಯಸ್ಸಿನ ಪ್ರತಿಭಾ ದೇವಿಸಿಂಗ್​ ಪಾಟೀಲ್ ವಕೀಲರಾಗಿ ಬಳಿಕ ರಾಜಕಾರಣಕ್ಕೆ ಧುಮುಕಿದರು. 2007ರಿಂದ 2012ರವರೆಗೆ 12ನೇ ಮಹಿಳಾ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ದೇಶದ ಮೊದಲ ಮಹಿಳಾ ರಾಷ್ಟ್ರಪತಿಯಾದ ಹೆಗ್ಗಳಿಕೆ ಇವರಿಗೆ ಸಲ್ಲುತ್ತದೆ.

Advertisement
Next Article