ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ಆಪ್ತ ಕಾ.ಪು. ಸಿದ್ದಲಿಂಗಸ್ವಾಮಿ ನಿಧನ.!

07:46 AM Jun 06, 2024 IST | Bcsuddi
ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ಆಪ್ತ ಕಾ.ಪು. ಸಿದ್ದಲಿಂಗಸ್ವಾಮಿ ನಿಧನ.!
Advertisement

ಮೈಸೂರು : ಬಿಜೆಪಿ ಹಿರಿಯ ಮುಖಂಡ, ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ಆಪ್ತ ಕಾ.ಪು. ಸಿದ್ದಲಿಂಗಸ್ವಾಮಿ ಇಂದು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

Advertisement

ಹಲವು ದಿನಗಳಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ,ಕಾ.ಪು. ಸಿದ್ದಲಿಂಗಸ್ವಾಮಿ ಅವರು ೨೦೧೩ ರಲ್ಲಿ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ವಿರುದ್ಧ ಕೆಜೆಪಿ ಪಕ್ಷದಿಂದ ಸ್ಪರ್ಧಿಸಿದ್ದರು.

Tags :
ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ಆಪ್ತ ಕಾ.ಪು. ಸಿದ್ದಲಿಂಗಸ್ವಾಮಿ ನಿಧನ.!
Advertisement
Next Article