ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ 189 ಪ್ರಕರಣ ದಾಖಲು

05:00 PM Apr 26, 2024 IST | Bcsuddi
Advertisement

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಅಡಿಯಲ್ಲಿ ಬುಧವಾರದವರೆಗೂ ರಾಜಕೀಯ ಪಕ್ಷಗಳು ಮತ್ತು ಜನಪ್ರತಿದಗಳ ವಿರುದ್ಧ 189 ಪ್ರಕರಣ ದಾಖಲಾಗಿವೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ದ್ವೇಷಪೂರಿತ ಭಾಷಣ 23, ಮತದಾರರನ್ನು ಪ್ರಚೋದಿಸಲು ಯತ್ನಿಸಿದ ಆರೋಪದಡಿ 28, ಧಾರ್ಮಿಕ ಸ್ಥಳಗಳ ದುರ್ಬಳಕೆ ಅಡಿಯಲ್ಲಿ 25 ಮತ್ತು ಮಕ್ಕಳನ್ನು ಪ್ರಚಾರಕ್ಕಾಗಿ ಬಳಸಿಕೊಂಡ ಆರೋಪದಡಿ 15 ಪ್ರಕರಣಗಳು ದಾಖಲಾಗಿರುತ್ತದೆ. ಪ್ರಮುಖ ಪಕ್ಷಗಳು ಸೇರಿದಂತೆ ಪಕ್ಷೇತರ ಅಭ್ಯರ್ಥಿಗಳ ವಿರುದ್ಧವೂ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಾಗಿವೆ.

Advertisement

Advertisement
Next Article