ಮಾಧ್ಯಮಗಳ ನಿರ್ಬಂಧಕ್ಕೆ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ ನಟ ದರ್ಶನ್
11:48 AM Sep 09, 2024 IST
|
BC Suddi
Advertisement
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ವಿರುದ್ಧ ಪೊಲೀಸರು ಈಗಾಗಲೇ ಕೋರ್ಟ್‌ಗೆ 3,991 ಪುಟಗಳ ಚಾರ್ಜ್ ಶೀಟ್ (ದೋಷಾರೋಪ ಪಟ್ಟಿ) ಸಲ್ಲಿಕೆ ಮಾಡಿದ್ದಾರೆ. ಈ ಬೆನ್ನಲ್ಲೇ ನಟ ದರ್ಶನ್ ಮತ್ತು ಆರೋಪಿ ಅನುಕುಮಾರ್ ಮಾಧ್ಯಮಗಳ ನಿರ್ಬಂಧಕ್ಕೆ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಚಾರ್ಜ್‌ಶೀಟ್‌ನಲ್ಲಿನ ಗೌಪ್ಯ ಮಾಹಿತಿ ಬಹಿರಂಗಪಡಿಸದಂತೆ ಹಾಗೂ ಮಾಧ್ಯಮಗಳಿಗೆ ನಿರ್ಬಂಧ ವಿಧಿಸುವಂತೆ ಕೋರಿ ದರ್ಶನ್ ಮತ್ತು ಅನುಕುಮಾರ್ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.
Advertisement
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Next Article