For the best experience, open
https://m.bcsuddi.com
on your mobile browser.
Advertisement

ಮಾ.13ರಂದು ಲೋಕಸಭೆ ಚುನಾವಣೆ ವೇಳಾಪಟ್ಟಿ ಬಿಡುಗಡೆ ಸಾಧ್ಯತೆ

11:04 AM Mar 05, 2024 IST | Bcsuddi
ಮಾ 13ರಂದು ಲೋಕಸಭೆ ಚುನಾವಣೆ ವೇಳಾಪಟ್ಟಿ ಬಿಡುಗಡೆ ಸಾಧ್ಯತೆ
Advertisement

ಮಾ.13ರಂದು ಸಾರ್ವತ್ರಿಕ ಲೋಕಸಭೆ ಚುನಾವಣೆ ವೇಳಾಪಟ್ಟಿ ಬಿಡುಗಡೆ ಆಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಲೋಕಸಭೆ ಜತೆಗೆ ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಈಗಾಗಲೇ ಮಾಹಿತಿ ನೀಡಿದೆ.

2019ರ ಲೋಕಸಭಾ ಚುನಾವಣೆ ವೇಳಾಪಟ್ಟಿ ಮಾ.10ರಂದು ಪ್ರಕಟಿಸಿದ್ದ ಆಯೋಗವು ಏ. 11 ರಿಂದ ಮೇ 19ರವರೆಗೆ 7 ಹಂತಗಳಲ್ಲಿ ಮತದಾನ ನಡೆಸಿತ್ತು.

Advertisement

ಹಾಗೇ ಮೇ.23 ರಂದು ಫಲಿತಾಂಶ ಪ್ರಕಟಿಸಲಾಗಿತ್ತು.

Author Image

Advertisement