For the best experience, open
https://m.bcsuddi.com
on your mobile browser.
Advertisement

ಮಿಚಾಂಗ್ ಚಂಡಮಾರುತ ಪ್ರಭಾವ : ದಕ್ಷಿಣ ಒಳನಾಡಿನ ಬಹುತೇಕ ಕಡೆ ಡಿಸೆಂಬರ್ 6ರವರೆಗೆ ಮಳೆ.!

08:09 AM Dec 04, 2023 IST | Bcsuddi
ಮಿಚಾಂಗ್ ಚಂಡಮಾರುತ ಪ್ರಭಾವ   ದಕ್ಷಿಣ ಒಳನಾಡಿನ ಬಹುತೇಕ ಕಡೆ ಡಿಸೆಂಬರ್ 6ರವರೆಗೆ ಮಳೆ
Advertisement

ಬೆಂಗಳೂರು: ಮಿಚಾಂಗ್ ಚಂಡಮಾರುತ ಪ್ರಭಾವ ಸ್ವಲ್ಪ ಪ್ರಮಾಣದಲ್ಲಿ ಕರ್ನಾಟಕದ ಮೇಲೂ ಬೀರಲಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ,

Advertisement

ಬೆಂಗಳೂರು ಸೇರಿ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಡಿಸೆಂಬರ್ 6ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ರಾಯಚೂರು, ಕಲಬುರಗಿ, ಬೀದರ್, ದಕ್ಷಿಣ ಕನ್ನಡ, ಉಡುಪಿಯಲ್ಲೂ ಮಳೆಯಾಗಲಿದೆ.

Tags :
Author Image

Advertisement