ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮುಂದಿನ ಐದು ವರ್ಷ ನಾನೆ ಮುಖ್ಯ ಮಂತ್ರಿ : ಸಿದ್ದರಾಮಯ್ಯ.!

07:40 AM Nov 03, 2023 IST | Bcsuddi
Advertisement

 

Advertisement

ಹೊಸಪೇಟೆ : ಮುಂದಿನ ಐದು ವರ್ಷ ನಮ್ಮದೇ ಸರ್ಕಾರ, ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಗುರುವಾರ ಹೊಸಪೇಟೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ವಿಷಯ ಪ್ರಸ್ತಾಪಿಸಿದೊಡನೆ ಕೆಲಸ ಇಲ್ಲದೇ ಇರುವವರು ಮುಖ್ಯಮಂತ್ರಿ ಬದಲಾವಣೆ ವಿಚಾರ ಮಾತನಾಡುತ್ತಾರೆ, ಅವರಿಗೆ ಮಾಡಲು ಬೇರೆ ಕೆಲಸ ಇಲ್ಲ, ಹೀಗಾಗಿ ಮಾತನಾಡುತ್ತಾರೆ' ಎಂದು ಸ್ವಪಕ್ಷೀಯ ಶಾಸಕರ ವಿರುದ್ಧವೇ ಹರಿಹಾಯ್ದರು.

ಉಪಮುಖ್ಯಮಂತ್ರಿಗಳ ವಿಚಾರ ತೀರ್ಮಾನ ಮಾಡುವುದು ಪಕ್ಷದ ಹೈಕಮಾಂಡ್. ನಮ್ಮದು ರಾಷ್ಟ್ರೀಯ ಪಕ್ಷ, ಏನೇ ತೀರ್ಮಾನ ಆದರೂ ಹೈಕಮಾಂಡ್ ಜೊತೆ ಚರ್ಚೆ ಮಾಡಿಯೇ ಆಗುವುದು ಎಂದೂ ಅವರು ಹೇಳಿದರು.

Tags :
ಮುಂದಿನ ಐದು ವರ್ಷ ನಾನೆ ಮುಖ್ಯ ಮಂತ್ರಿ : ಸಿದ್ದರಾಮಯ್ಯ.!
Advertisement
Next Article