For the best experience, open
https://m.bcsuddi.com
on your mobile browser.
Advertisement

ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: HDD ಸ್ಪಷ್ಟನೆ.!

08:02 AM Jan 19, 2024 IST | Bcsuddi
ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ  hdd ಸ್ಪಷ್ಟನೆ
Advertisement

ಹಾಸನ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಎಂದು ಜೆಡಿಎಸ್ ವರಿಷ್ಠ HD ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

ಹಾಸನ ಜಿಲ್ಲೆಯಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ಓರ್ವ ಯುವಕನನ್ನು ಗೆಲ್ಲಿಸಿ ಎಂದಿದ್ದಾರೆ.

Advertisement

ಈ ಮೂಲಕ ಪರೋಕ್ಷವಾಗಿ ಮತ್ತೊಮ್ಮೆ ಮೊಮ್ಮಗ ಪ್ರಜ್ವಲ್ ರೇವಣ್ಣ ಪರ ಬ್ಯಾಟ್ ಬೀಸಿದ್ದಾರೆ. ನಾನು ಮೋದಿ ಜತೆ ಸೇರಿದರೆ ತಪ್ಪೇನು? ದೇಶದ ನೂರು ಕೋಟಿ ಜನರಿಗೆ ನಾಯಕತ್ವ ಕೊಡುವ ವ್ಯಕ್ತಿತ್ವ ಇರೋದು ಮೋದಿಗೆ ಮಾತ್ರ ಎಂದಿದ್ದಾರೆ.!

Tags :
Author Image

Advertisement