ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮುಂದಿನ ಮೂರು ದಿನ ಮಳೆಯ ಆರ್ಭಟ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌.!

07:24 AM Jun 13, 2024 IST | Bcsuddi
Advertisement

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಮೂರು ಮಳೆಯ ಆರ್ಭಟ ಮುಂದುವರೆಯಲಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

Advertisement

ಕರಾವಳಿ ಜಿಲ್ಲೆಗಳು ಸೇರಿದಂತೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಗದಗ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ

Tags :
ಮುಂದಿನ ಮೂರು ದಿನ ಮಳೆಯ ಆರ್ಭಟ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌.!
Advertisement
Next Article