ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮುಂದಿನ 4 ದಿನಗಳ ಕಾಲ ಈ ಭಾಗಗಳಲ್ಲಿ ಮಳೆ.!

07:56 AM Nov 30, 2023 IST | Bcsuddi
Advertisement

 

Advertisement

ಬೆಂಗಳೂರು: ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮುಂದಿನ 4 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಬೀದರ್, ಲಕ್ಷ್ಮೇಶ್ವರ, ಭಾಲ್ಕಿ,ಚನ್ನಗಿರಿ, ಹೊನ್ನಾಳಿ, ತರೀಕೆರೆ, ಎನ್​ಆರ್​ಪುರ, ಯಡವಾಡ, ಸೇಡಬಾಳ್, ನಿಪ್ಪಾಣಿ, ಬಿಳಗಿ, ನರಗುಂದ, ಬಾದಾಮಿ, ಖಜೂರಿ, ಸಂಕೇಶ್ವರ, ಹಿಡಕಲ್ ಅಣೆಕಟ್ಟು, ಕುಂದಗೋಳ, ಇಂಡಿಮ ಕೂಡಲಸಂಗಮ, ಗುತ್ತಲ್, ಚಾಮರಾಜನಗರದಲ್ಲಿ ಮಳೆಯಾಗಿದೆ. ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Tags :
ಮುಂದಿನ 4 ದಿನಗಳ ಕಾಲ ಈ ಭಾಗಗಳಲ್ಲಿ ಮಳೆ.!
Advertisement
Next Article