ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮುರುಘಾ ಶರಣರ ಬಂಧನ.!

04:01 PM Nov 20, 2023 IST | Bcsuddi
Advertisement

 

Advertisement

ದಾವಣಗೆರೆ,; 2ನೇ ಪೋಕೋ ಪ್ರಕರಣಕ್ಕೆ ಸಂಬಂಧಿಸಿ ಮುರುಘಾ ಶ್ರೀಗಳನ್ನು ಇಂದು ಚಿತ್ರದುರ್ಗದ ಗ್ರಾಮಾಂತರ ಪೊಲೀಸರು ದಾವಣಗೆರೆಯ ವಿರಕ್ತ ಮಠದಲ್ಲಿ ಅರೆಸ್ಟ್ ಮಾಡಿದ್ದಾರೆ.!

ಪೋಕೋ ಕಾಯ್ದೆಯಡಿಯಲ್ಲಿ ದಾಖಲಾಗಿದ್ದ 2ನೇ ಪ್ರಕರಣದಲ್ಲಿ ಜಾಮೀನು ರಹಿತ ಅರೆಸ್ಟ್ ವಾರಂಟ್ ಅನ್ನು ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮುರುಘಾ ಶ್ರೀಗಳನ್ನು ಕೂಡಲೇ ಬಂಧಿಸುವಂತೆ ಆದೇಶ ನೀಡಿತ್ತು.
ಹಾಗಾಗಿ ಇಂದು ಮುರುಘಾ ಶ್ರೀ ಅವರನ್ನು ಬಂಧನವಾಗಿದೆ.

ಕಳೆದ ನಾಲ್ಕು ದಿನಗಳ ಹಿಂದೆಯಷ್ಟೇ ಮುರುಘಾ ಶ್ರೀ ರಿಲೀಸ್ ಆಗಿದ್ದರು.

Advertisement
Next Article