ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮೂರು ದಿನಗಳಿಂದ ಮಲ್ಲಿಕಾರ್ಜುನ ಖರ್ಗೆಗೆ Z+ ಸೆಕ್ಯೂರಿಟಿ

02:48 PM Feb 17, 2024 IST | Bcsuddi
Advertisement

ನವದೆಹಲಿ: ಏಕಾಏಕಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಹೆಚ್ಚಿನ ಭದ್ರತೆ ನೀಡಲಾಗಿದ್ದು, ಮೂರು ದಿನದಿಂದ ಖರ್ಗೆಗೆ Z ಸೆಕ್ಯುರಿಟಿ ನೀಡಲಾಗಿದೆ.

Advertisement

ಸ್ಟೇಟ್ ಸೆಕ್ಯುರಿಟಿ ಜೊತೆಗೆ ಸಿಆರ್ ಪಿಎಫ್ Z ಸಕ್ಯೂರಿಟಿ ಸಹ ನಿಯೋಜನೆ ಮಾಡಲಾಗಿದೆ. ಹೆಚ್ಚುವರಿಯಾಗಿ 8 ಜನ ಸಿಆರ್‌ಪಿಎಫ್ ಗನ್ ಮ್ಯಾನ್ ಗಳ ನಿಯೋಜಿಸಲಾಗಿದೆ.

ಇತ್ತೀಚೆಗೆ ಮಲ್ಲಿಕಾರ್ಜುನ ಖರ್ಗೆಗೆ ಬೆದರಿಕೆ ಕರೆ ಬಂದಿದೆ ಎನ್ನಲಾಗಿದ್ದು, ಆ ಕಾರಣಕ್ಕೆ ಕಳೆದ ಮೂರು ದಿನದಿಂದ   ಹೆಚ್ಚಿನ ಭದ್ರತೆ ನೀಡಲಾಗಿದೆ. ಬೆಂಗಳೂರು ನಿವಾಸಕ್ಕೂ z ಸೆಕ್ಯುರಿಟಿ ನಿಯೋಜಿಸಲಾಗಿದೆ.

 

Advertisement
Next Article