ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮೇ.23ರಂದು ಈ ಕಾರಣಕ್ಕೆ ಮಾಂಸ ಸಿಗಲ್ಲ.!

04:47 PM May 21, 2024 IST | Bcsuddi
Advertisement

 

Advertisement

ಬೆಂಗಳೂರು: ಮೇ.23ರಂದು ಬುದ್ಧಪೂರ್ಣಿಮಾ ಹಿನ್ನಲೆಯಲ್ಲಿ ಬೆಂಗಳೂರಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧ ಮಾಡಿ, ಬಿಬಿಎಂಪಿ ಆದೇಶ ಹೊರಡಿಸಿದೆ.

ಈ ಕುರಿತಂತೆ ಇಂದು ಜಂಟಿ ನಿರ್ದೇಶಕರು(ಪಶುಪಾಲನೆ) ಅವರು ಆದೇಶ ಹೊರಡಿಸಿದ್ದು, ದಿನಾಂಕ: 23-05-2023 ಗುರುವಾರದಂದು ಬುದ್ಧ ಪೂರ್ಣಿಮಾ ದಿನದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

Tags :
ಮೇ.23ರಂದು ಈ ಕಾರಣಕ್ಕೆ ಮಾಂಸ ಸಿಗಲ್ಲ.!
Advertisement
Next Article