ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

 ಮೇ 31 ಕ್ಕೆ ಎಸ್‌ಐಟಿ ಮುಂದೆ ಪ್ರಜ್ವಲ್‌ ಪ್ರತ್ಯಕ್ಷ..! ಪ್ರಜ್ವಲ್‌ ರೇವಣ್ಣ ವಿಡಿಯೋ ಬಿಡುಗಡೆ

05:11 PM May 27, 2024 IST | Bcsuddi
Advertisement

ಪ್ರಜ್ವಲ್‌ ರೇವಣ್ಣ ಪ್ರತ್ಯಕ್ಷರಾಗಿದ್ದಾರೆ. ನಾನು ವಿದೇಶಕ್ಕೆ ಹೋಗಿದ್ದು, ಪ್ರಿ ಪ್ಲಾನ್‌ ಅಲ್ಲ, ಇದೇ ತಿಂಗಳು 31ಕ್ಕೆ ವಿಚಾರಣೆಗೆ ಹಾಜರಾಗುತ್ತೇನೆ. ತಂದೆ-ತಾಯಿ ಹಾಗೂ ತಾತನ ಬಳಿ ಕ್ಷಮೆ ಕೋರುವೆ ಎಂದು ವಿಡಿಯೋ ಬಿಡುಗಡೆ ಮಾಡಿದ್ದಾರೆ. ಜನರಿಗೆ ಹಾಗೂ ಜೆಡಿಎಸ್‌ ಕಾರ್ಯಕರ್ತರಿಗೂ ಕ್ಷಮೆ ಕೋರುವೆ. ನನ್ನ ವಿರುದ್ಧ ಪಿತೂರಿ ಮಾಡಿದ್ದಾರೆ ಎಂದು ಪ್ರಜ್ವಲ್‌ ದೂರಿದ್ದಾರೆ.

Advertisement

ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ

Advertisement
Next Article