ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮೈಸೂರು : ಕಾಂಗ್ರೆಸ್ ನ ಲಕ್ಷ್ಮಣ್ ವಿರುದ್ಧ ಗೆದ್ದು ಬೀಗಿದ ಯದುವೀರ್ ಒಡೆಯರ್

02:40 PM Jun 04, 2024 IST | Bcsuddi
Advertisement

ಮೈಸೂರು : ಸಾಂಸ್ಕೃತಿಕ ತವರೂರಾಗಿರುವ ಮೈಸೂರು ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿಯ ಯದುವೀರ್​ ಒಡೆಯರ್ ​ ಗೆಲುವು ಸಾಧಿಸಿದ್ದಾರೆ . ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ರಾಜ್ಯ ವಕ್ತಾರ ಲಕ್ಷ್ಮಣ್ ವಿರುದ್ಧ 1,03,854 ಮತಗಳ ಅಂತರದ ವಿಜಯ ಸಾಧಿಸಿದ್ದಾರೆ.

Advertisement

Advertisement
Next Article