For the best experience, open
https://m.bcsuddi.com
on your mobile browser.
Advertisement

ಮೈಸೂರು ರಾಜಮನೆತನದಲ್ಲಿ ಹೊಸ ಅತಿಥಿಯ ಆಗಮನ - 2ನೇ ಮಗುವಿಗೆ ಜನ್ಮ ನೀಡಿದ ತ್ರಿಷಿಕಾ

03:40 PM Oct 11, 2024 IST | BC Suddi
ಮೈಸೂರು ರಾಜಮನೆತನದಲ್ಲಿ ಹೊಸ ಅತಿಥಿಯ ಆಗಮನ   2ನೇ ಮಗುವಿಗೆ ಜನ್ಮ ನೀಡಿದ ತ್ರಿಷಿಕಾ
Advertisement

ಮೈಸೂರು : ದಸರಾ ಹಬ್ಬದ ಸಂಭ್ರಮದಲ್ಲಿರುವ ಮೈಸೂರು ಯದುವೀರ್​ ರಾಜಮನೆತನಕ್ಕೆ ಸಿಹಿ ಸುದ್ದಿ ಸಿಕ್ಕಿದೆ. ರಾಣಿ ತ್ರಿಷಿಕಾ ಕುಮಾರಿ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಆಯುಧ ಪೂಜೆ ದಿನ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಎರಡನೇ ಮಗುವಿಗೆ ತಂದೆಯಾಗಿದ್ದಾರೆ. ರಾಣಿ ತ್ರಿಷಿಕಾ ಕುಮಾರಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಆರೋಗ್ಯದಿಂದಿದ್ದಾರೆ.

Advertisement
Author Image

Advertisement