ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ಮೋದಿ ಅಧಿಕಾರಕ್ಕೆ ಬರುವ ಮುನ್ನ ಎಸ್​ಟಿ ಪಂಗಡದ‌ ಕಲ್ಯಾಣಕ್ಕೆ ಕಾಂಗ್ರೆಸ್ ಶ್ರಮಿಸಿಲ್ಲ' - ಪ್ರಲ್ಹಾದ್ ಜೋಶಿ

05:18 PM Jan 19, 2024 IST | Bcsuddi
Advertisement

ಬೆಂಗಳೂರು: ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬರುವುದಕ್ಕಿಂತ ಮೊದಲು ಪರಿಶಿಷ್ಟ ಜಾತಿ ಪಂಗಡದ‌ ಕಲ್ಯಾಣಕ್ಕೆ ಕಾಂಗ್ರೆಸ್ ಯಾವುದೇ ಕ್ರಮ ಕೈಗೊಂಡಿರಲ್ಲಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

Advertisement

ಈ ಕುರಿತು ಬಿಜೆಪಿ ಎಸ್​ಟಿ ಸಮಾವೇಶದಲ್ಲಿ ಮಾತನಾಡಿದ ಅವರು, ಬಿರ್ಸಾ ಮುಂಡಾ ಯಾರು ಅಂತಾ ಮರೆತೇ ಹೋಗಿತ್ತು. ಅವರನ್ನು ಮರೆತು ಹೋಗುವಂತೆ ಮಾಡಿದ್ದೇ ಕಾಂಗ್ರೆಸ್ ಎಂದರು.

ಇನ್ನು ಎಲ್ಲಾ ಜನರನ್ನ ಗುರುತಿಸಿ ದೇಶದಲ್ಲಿ ಮೊಟ್ಟಮೊದಲ ಬಾರಿಗೆ ಎಸ್​ಟಿ ಪಂಗಡಕ್ಕೆ ಸೇರಿದ ಹಿಂದುಳಿದ ಪ್ರದೇಶದಲ್ಲಿದ್ದ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿಯನ್ನಾಗಿ ಮಾಡಿದ್ದೇ ಬಿಜೆಪಿ ಎಂದಿದ್ದಾರೆ.

Advertisement
Next Article