ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಯಂತ್ರ ಇಂಡಿಯಾ ಲಿಮಿಟೆಡ್‌ದಲ್ಲಿ ಖಾಲಿ ಇರುವ 3,883 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

01:06 PM Oct 23, 2024 IST | BC Suddi
Advertisement

ಯಂತ್ರ ಇಂಡಿಯಾ ಲಿಮಿಟೆಡ್‌ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಸೂಕ್ತ ಮಾಹಿತಿಗಳಾದ ಅಭ್ಯರ್ಥಿಗಳ ಆಯ್ಕೆ, ವಯಸ್ಸು, ಶೈಕ್ಷಣಿಕ ಅರ್ಹತೆಗಳು, ಶುಲ್ಕಗಳು ಮತ್ತು ಇತರ ಪ್ರಮುಖ ವಿವರಗಳ ಕುರಿತು ನೀವು ಈ ಲೇಖನದಿಂದ  ಮಾಹಿತಿ ಪಡೆಯಬಹುದಾಗಿದೆ.

Advertisement

ಇಲಾಖೆ ಹೆಸರು : ಯಂತ್ರ ಇಂಡಿಯಾ ಲಿಮಿಟೆಡ್/Yantra India Limited.
ಹುದ್ದೆಗಳ ಸಂಖ್ಯೆ : 3,883.
ಹುದ್ದೆಗಳ ಹೆಸರು : ಅಪ್ರೆಂಟಿಸ್.
ಉದ್ಯೋಗ ಸ್ಥಳ : ದೇಶಾಧ್ಯಂತ.
ಅಪ್ಲಿಕೇಶನ್ ಮೋಡ್ : ಆನ್‌ಲೈನ್ ಮೋಡ್.

ಹುದ್ದೆಗಳ ವಿವರ :
• ಐಟಿಐ ಅಲ್ಲದ ಹುದ್ದೆಗಳು : 1,385.
• ಐಟಿಐ ಹುದ್ದೆಗಳು : 2,498.

ವೇತನ ಶ್ರೇಣಿ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ನಿಯಮಾನುಸಾರ ಸಂಬಳ ನೀಡಲಾಗುವುದು.

ವಯೋಮಿತಿ :
ಅಭ್ಯರ್ಥಿಯು 21-11-2024 ರಂತೆ ಕನಿಷ್ಠ 16 ವರ್ಷಗಳು ಮತ್ತು ಗರಿಷ್ಠ 18 ವರ್ಷಗಳನ್ನು ಹೊಂದಿರಬೇಕು.

ಅರ್ಜಿ ಶುಲ್ಕ :
ಸಾಮಾನ್ಯ/OBC/EWS ಅಭ್ಯರ್ಥಿಗಳು : ರೂ. 200/-
SC/ST/PWD/ಮಹಿಳಾ ಅಭ್ಯರ್ಥಿಗಳು : ರೂ. 100/-
* ಪಾವತಿ ವಿಧಾನ: ಆನ್‌ಲೈನ್.

ವಿದ್ಯಾರ್ಹತೆ :
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ, ITI ಪೂರ್ಣಗೊಳಿಸಿರಬೇಕು.

ಆಯ್ಕೆ ವಿಧಾನ :
10ನೇ ತರಗತಿ/ಐಟಿಐ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ.
ಡಾಕ್ಯುಮೆಂಟ್ ಪರಿಶೀಲನೆ.
ವೈದ್ಯಕೀಯ ಪರೀಕ್ಷೆ.

ಅರ್ಜಿ ಸಲ್ಲಿಸುವುದು ಹೇಗೆ?
1. ಕೆಳಗಿನ ಲಿಂಕ್/ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್‌ಲೋಡ್ ಮಾಡಿ.
2. ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
3. ಕೆಳಗಿನ ಆನ್‌ಲೈನ್/ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
4. ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
5. ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
6. ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
8. ಅಂತಿಮವಾಗಿ, ಅದನ್ನು ಮುದ್ರಿಸಲು (Print) ಮರೆಯಬೇಡಿ.

ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಅಕ್ಟೋಬರ್‌ 22, 2024.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 21, 2024. (May be extended)

ಅಧಿಕೃತ ವೆಬ್‌ಸೈಟ್ : yantraindia.co.in

Advertisement
Next Article