ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಯಾವ ದಿಕ್ಕಿಗೆ ಕುಳಿತು ಊಟ ಮಾಡಿದರೆ ಶುಭವೋ ಅಶುಭವ.!

07:07 AM Aug 24, 2024 IST | BC Suddi
Advertisement

 

Advertisement

ಶ್ರೀ ಕ್ಷೇತ್ರ ವರನಾಡು ಅನ್ನಪೂರ್ಣೇಶ್ವರಿ ದೇವಿಯ ಪ್ರಧಾನ ಆರಾಧಕರು ನವೆಂಬರ್ 1ವಶೀಕರಣ ಸ್ಪೆಷಲಿಸ್ಟ್  ಇನ್ india   ಶ್ರೀ ಶ್ರೀ ವಿಘ್ನೇಶ್ವರ ಬಟ್ ರವರು ಫೋನ್ ಮೂಲಕವೇ ನಿಮ್ಮ ಸಮಸ್ಯೆಗಳನ್ನು ಕೇಳಿ ಪರಿಹಾರ ಮಾಡಿಕೊಡುತ್ತಾರೆ.

ಒಮ್ಮೆ ಆದರು ಸಹ ಫೋನ್ ಮಾಡಿರಿ ನಿರುದ್ಯೋಗ ಸಮಸ್ಯೆಗೆ ಹಾಗೂ ಪ್ರೀತಿ ಪ್ರೇಮದ ವೈಫಲ್ಯ ಹಾಗು ಗಂಡ ಹೆಂಡತಿ ಜಗಳ ಅಥವ ನೀವು ಇಷ್ಟ ಪಡುವ ವ್ಯಕ್ತಿ ನಿಮ್ಮ ಮಾತುಗಳು ಕೇಳಲು ಇನ್ನು ಅನೇಕ ಗುಪ್ತ ಸಮಸ್ಯೆಗೆ ಶಾಶ್ವತ ಪರಿಹಾರ ಮಾಡುತ್ತಾರೆ’

ಒಮ್ಮೆ ಫೋನ್ ಮಾಡಿ  ನಿಮಗೆ ಶತ್ರುಗಳಿಂದ ತೊಂದ್ರೆ ಆಗಿದ್ರೆ ಅಥವ ವ್ಯವಹಾರದಲ್ಲಿ ಏಳಿಗೆ ಕಾಣುತ್ತಾ ಇಲ್ಲ ಅಂದರೆ ಫೋನ್ ಮಾಡಿ ಪ್ರಶ್ನೆಗೆಳು ಕೇಳಿ ಅದಕ್ಕೂ ಪರಿಹಾರ ನೀಡುತ್ತೇವೆ ಕರೆ ಮಾಡಿ ವಿಶೇಷ ರೀತಿಯ ಆಂಜನೇಯ ಸ್ವಾಮಿ ಬಲಿಷ್ಠ ಯಂತ್ರ ಕೂಡ ದೊರೆಯುವುದು ಪಡೆಯಲು ತಕ್ಷಣ ಕರೆ ಮಾಡಿ 9535839666

ಅಪ್ಪಿ ತಪ್ಪಿಯು  ನೀವು ಈ ದಿಕ್ಕಿನಲ್ಲಿ ಕುಳಿತು ಊಟ ಮಾಡಬೇಡಿ ಇದರಿಂದ ಆಯಸ್ಸು ಕಡಿಮೆಯಾಗುತ್ತದೆ ಬಡತನ ಹೆಚ್ಚಾಗುತ್ತದೆ.

ಊಟ ಮಾಡಲು ಸರಿಯಾದ ದಿಕ್ಕು

ವಾಸ್ತು ಪ್ರಕಾರ ಹೇಳುವುದಾದರೆ ಪೂರ್ವ ಮತ್ತು ಉತ್ತರ ದಿಕ್ಕು

ತುಂಬಾ ಶುಭವಾದ ದಿಕ್ಕು ಎಂದು ಹೇಳಬಹುದು ಇನ್ನು ಅಶುಭವಾದ ದಿಕ್ಕು ಎಂದರೆ ದಕ್ಷಿಣ ಅತ್ಯಂತ ಅಶುಭವಾದ ದಿಕ್ಕು ಇದನ್ನು ಯಮನ ಸಂಕೇತ ಎಂದು ಹೇಳುತ್ತಾರೆ

ಈ ದಿಕ್ಕಿನಲ್ಲಿ ಊಟ ಮಾಡುವುದರಿಂದ ವ್ಯಕ್ತಿಯ ಆಯಸ್ಸು ಕಡಿಮೆಯಾಗುತ್ತದೆ ಮತ್ತು ದೂರಾದೃಷ್ಟ ಎನ್ನುವುದು ಹೆಚ್ಚುತ್ತದೆ

ವಾಸ್ತು ಪ್ರಕಾರ ಪಶ್ಚಿಮ ದಿಕ್ಕು ಕೂಡ ಊಟ ಮಾಡಲು ಯೋಗ್ಯವಲ್ಲದ ದಿಕ್ಕು ಎಂದು ಹೇಳಬಹುದು ಇದರಿಂದ ಬಡತನ ಸಂಭವಿಸಬಹುದು, ವ್ಯಕ್ತಿಗೆ ಋಣ ಬಾದೆ ಎನ್ನುವುದು ಕಾಡುತ್ತಿರುತ್ತದೆ.

ಊಟ ಮಾಡಲು ಸರಿಯಾದ ದಿಕ್ಕು ಎಂದರೆ ಆಹಾರವನ್ನು ಯಾವಾಗಲೂ ಪೂರ್ವ ಅಥವಾ ಉತ್ತರಕ್ಕೆ ಮುಖ ಮಾಡಿ ತೆಗೆದುಕೊಳ್ಳಬೇಕು. ಇವೆರಡೂ ದೇವರ ಸ್ಥಾನವೆಂಬುದು ನಂಬಿಕೆ. ಈ ದಿಕ್ಕುಗಳಿಗೆ ಕುಳಿತು ಆಹಾರವನ್ನು ಸೇವಿಸುವುದರಿಂದ ಲಕ್ಷ್ಮಿ ದೇವಿಯು ಮನೆಯಲ್ಲಿ ನೆಲೆಸುತ್ತಾಳೆ ಮತ್ತು ಆರೋಗ್ಯವು ಉತ್ತಮವಾಗಿರುತ್ತದೆ  ಎಂದು ಹೇಳಲಾಗುತ್ತದೆ.

ವಾಸ್ತು ಪ್ರಕಾರ, ಪಾದರಕ್ಷೆಗಳನ್ನು ಧರಿಸಿ ಅಥವಾ ತಲೆಯನ್ನು ಮುಚ್ಚಿಕೊಂಡು ಆಹಾರವನ್ನು ಸೇವಿಸಬಾರದು. ಹೀಗೆ ಮಾಡುವುದರಿಂದ ಆಹಾರಕ್ಕೆ ಅಪಮಾನವಾಗುತ್ತದೆ. ಹಾಸಿಗೆಯ ಮೇಲೆ ಕುಳಿತು ಊಟ ತಿಂದರೂ ಸಹ ತಾಯಿ ಲಕ್ಷ್ಮಿ ಕೋಪಗೊಳ್ಳುತ್ತಾಳೆ. ಇದರಿಂದ ಮನೆಯಲ್ಲಿ ಹಣದ ಕೊರತೆ ಎದುರಾಗಿದೆ.

ವಾಸ್ತು ಶಾಸ್ತ್ರದಲ್ಲಿ ಯಾವಾಗಲೂ ಸ್ನಾನದ ನಂತರ ಆಹಾರವನ್ನು ತೆಗೆದುಕೊಳ್ಳಬೇಕು ಎಂದು ಹೇಳಲಾಗಿದೆ. ಹೀಗೆ ಮಾಡಿದರೆ ಲಕ್ಷ್ಮಿ ದೇವಿಯ ಜೊತೆ ಅನ್ನಪೂರ್ಣ ದೇವಿಯ ಆಶೀರ್ವಾದವೂ ಸಿಗುತ್ತದೆ ಎಂಬ ನಂಬಿಕೆ.

ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Tags :
ಯಾವ ದಿಕ್ಕಿಗೆ ಕುಳಿತು ಊಟ ಮಾಡಿದರೆ ಶುಭವೋ ಅಶುಭವ.!
Advertisement
Next Article