For the best experience, open
https://m.bcsuddi.com
on your mobile browser.
Advertisement

ಯುವತಿಯನ್ನು ಪೀಸ್‌ ಪೀಸ್‌ ಮಾಡಿ ಹೊತ್ತೊಯ್ದ ಕಿರಾತಕ..!

04:07 PM Sep 20, 2024 IST | BC Suddi
ಯುವತಿಯನ್ನು ಪೀಸ್‌ ಪೀಸ್‌ ಮಾಡಿ ಹೊತ್ತೊಯ್ದ ಕಿರಾತಕ
Advertisement

ವ್ಯಕ್ತಿಯೋರ್ವ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ ಮೃತದೇಹವನ್ನು ತುಂಡು ಮಾಡಿದ ಘಟನೆ ಚೆನ್ನೈನಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ದೀಪಾ ಎಂದು ಗುರುತಿಸಲಾಗಿದೆ. ಹಂತಕ ಆಕೆಯನ್ನು ಕೋಣೆಯೊಂದರಲ್ಲಿ ಕೊಲೆ ಮಾಡಿದ ಬಳಿಕ ಪೀಸ್‌ ಪೀಸ್‌ ಮಾಡಿದ್ದಾನೆ.

ಬಳಿಕ ದೇಹದ ತುಂಡುಗಳನ್ನು ಬ್ಯಾಗ್‌ನಲ್ಲಿ ತುಂಬಿಕೊಂಡು ಸಾಗಿಸಿದ್ದಾನೆ. ಸಿಸಿಟಿವಿಯಲ್ಲಿ ಸೆರೆಯಾಗಿದೆ.  ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Advertisement

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

Author Image

Advertisement