ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಯುವತಿಯೊಂದಿಗೆ ವೃದ್ಧನ ಟಚ್ಚಿಂಗ್-ಟಚ್ಚಿಂಗ್..!

06:30 PM Nov 03, 2023 IST | Bcsuddi
Advertisement

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಮಾಲ್ ಒಂದರಲ್ಲಿ ವ್ಯಕ್ತಿಯೊಬ್ಬಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗ್ತಾ ಇದೆ.

Advertisement

ಮಾಲ್ ಒಂದಕ್ಕೆ ಬಂದಿದ್ದ ವೃದ್ಧನೊಬ್ಬ ಯುವತಿ ಜೊತೆ ಅಸಭ್ಯವಾಗಿ  ವರ್ತಿಸಿರುವುದನ್ನು ಕಂಡ ಯುವಕನು ತನ್ನ ಮೊಬೈಲ್ ಕ್ಯಾಮೆರದಲ್ಲಿ ಸೆರೆ ಹಿಡಿದಿದ್ದಾನೆ.

ಬಳಿಕ ಮಾಲ್ ಭದ್ರತಾ ಸಿಬ್ಬಂದಿ ಜೊತೆ ತಿಳಿಸಿ ಆರೋಪಿಯ ಪತ್ತೆಗಾಗಿ ಹುಡುಕಾಟ ನಡೆಸಿದರು. ಅದಾಗಲೇ ಆತ ಅಲ್ಲಿಂದ ಪರಾರಿಯಾಗಿದ್ದಾನೆ.

ಬಳಿಕ ವ್ಯಕ್ತಿಯನ್ನು ಹಿಂಬಾಲಿಸಿ ಪರಿಶೀಲಿಸಿದಾಗ ಆರೋಪಿ ನಿರಂತರ ಕಿರುಕುಳ ನೀಡುತ್ತಿರುವುದು ಕಂಡು ಬಂದಿದೆ.

ಈ ವೃದ್ಧನ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಈಗಲೂ ವೈರಲ್ ಆಗ್ತಾ ಇದೆ.

Advertisement
Next Article