ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ- ವಿದ್ಯಾರ್ಥಿನಿ ಗಂಭೀರ

05:05 PM Dec 11, 2023 IST | Bcsuddi
Advertisement

ಮಂಗಳೂರು: ರಸ್ತೆ ದಾಟುತ್ತಿದ್ದ ವೇಳೆ ರಾಂಗ್‌ ಸೈಡ್‌ನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗೊಂಡ ಘಟನೆ ಸುರತ್ಕಲ್‌ ಜಂಕ್ಷನ್‌ ಬಳಿ ನಡೆದಿದೆ.

Advertisement

ಘಟನೆಯಲ್ಲಿ ಗಾಯಗೊಂಡವರು ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ. ಒಬ್ಬಳು ವಿದ್ಯಾರ್ಥಿನಿಯ ಸ್ಥಿತಿ ಚಿಂತಾಜನಕವಾಗಿದ್ದು. ಇನ್ನೊಬ್ಬಳಿಗೆ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಅಗಮಿಸಿದ ಸುರತ್ಕಲ್‌ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement
Next Article