For the best experience, open
https://m.bcsuddi.com
on your mobile browser.
Advertisement

ರಾಕ್​​ಲೈನ್ ಮಾಲ್ ಬೀಗಮುದ್ರೆ ತೆರವಿಗೆ ಹೈಕೋರ್ಟ್​ ಸೂಚನೆ

05:42 PM Feb 19, 2024 IST | Bcsuddi
ರಾಕ್​​ಲೈನ್ ಮಾಲ್ ಬೀಗಮುದ್ರೆ ತೆರವಿಗೆ ಹೈಕೋರ್ಟ್​ ಸೂಚನೆ
Advertisement

ಬೆಂಗಳೂರು: ಬಿಬಿಎಂಪಿ ಸೀಜ್ ಮಾಡಿದ್ದ ಚಿತ್ರ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಅವರ ಮಾಲಕತ್ವದ ರಾಕ್​​ಲೈನ್ ಮಾಲ್ ನ ಬೀಗಮುದ್ರೆ ತೆರವಿಗೆ ಹೈಕೋರ್ಟ್​ ಸೂಚನೆ ನೀಡಿದೆ.

ಬಿಬಿಎಂಪಿ ಅಧಿಕಾರಿಗಳು ಇತ್ತೀಚೆಗೆ ರಾಕ್​​ಲೈನ್ ಮಾಲ್​ಗೆ ಬೀಗ ಹಾಕಿದ್ದರು. ಇದನ್ನು ಪ್ರಶ್ನಿಸಿ ರಾಕ್​ಲೈನ್ ವೆಂಕಟೇಶ್​ ಅವರು ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಇನನು ಬಿಬಿಎಂಪಿ ಆದೇಶ ಪ್ರಶ್ನಿಸಲು ಪ್ರತ್ಯೇಕ ಅರ್ಜಿ ಸಲ್ಲಿಸಲು‌ ಅವಕಾಶ ನೀಡಲಾಗಿತ್ತು. ಹೀಗಾಗಿ ಅರ್ಜಿದಾರರಿಗೆ ಅವಕಾಶ ನೀಡಿ ರಿಟ್ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ.

Advertisement

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಕಾರಣಕ್ಕೆ ಟಿ.ದಾಸರಹಳ್ಳಿಯ ಪ್ರಶಾಂತ್ ನಗರದಲ್ಲಿರುವ ಮಾಲ್​ಗೆ ಅಧಿಕಾರಿಗಳು ಬೀಗ ಹಾಕಿದ್ದರು.

Author Image

Advertisement