ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ

10:19 AM Dec 12, 2023 IST | Bcsuddi
Advertisement

ಬೆಂಗಳೂರು: ಬೆಂಗಳೂರಿನ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಘಟನೆಮಾಸುವ ಮುನ್ನವೇ ಇದೀಗ ರಾಜಭವನಕ್ಕೆ ಬಾಂಬ್ ಇಟ್ಟಿರುವುದಾಗಿ ಅಪರಿಚಿತನೋರ್ವ ಬೆದರಿಕೆ ಕರೆ ಮಾಡಿರುವ ಘಟನೆ ನಡೆದಿದೆ.

Advertisement

ಸೋಮವಾರ ಡಿ.11 ರ ರಾತ್ರಿ 11.30ಕ್ಕೆ ಬೆದರಿಕೆ ಕರೆ ಬಂದಿದ್ದು, ಪೊಲೀಸರು ತಕ್ಷಣ ರಾಜಭವನದಲ್ಲಿ ಪರಿಶೀಲನೆ ನಡೆಸಿದ್ದು, ಇದೊಂದು ಹುಸಿ ಬಾಂಬ್ ಬೆದರಿಕೆ ಕರೆ ಎಂದು ಗೊತ್ತಾಗಿದೆ.

ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಧಾನಸೌಧ ಠಾಣೆ ಪೊಲೀಸರು ಆರೋಪಿ ಪತ್ತೆಗೆ ಮುಂದಾಗಿದ್ದಾರೆ.

Advertisement
Next Article