For the best experience, open
https://m.bcsuddi.com
on your mobile browser.
Advertisement

ರಾಜ್ಯದಾದ್ಯಂತ ಪ್ರಥಮ ದರ್ಜೆ ಸರ್ಕಾರಿ ಕಾಲೇಜಿನಲ್ಲಿ 7,000 ಹುದ್ದೆಗಳ ನೇಮಕಾತಿ..! ಮಾಹಿತಿ ಇಲ್ಲಿದೆ ನೋಡಿ

12:10 PM Feb 09, 2024 IST | Bcsuddi
ರಾಜ್ಯದಾದ್ಯಂತ ಪ್ರಥಮ ದರ್ಜೆ ಸರ್ಕಾರಿ ಕಾಲೇಜಿನಲ್ಲಿ 7 000 ಹುದ್ದೆಗಳ ನೇಮಕಾತಿ    ಮಾಹಿತಿ ಇಲ್ಲಿದೆ ನೋಡಿ
Advertisement

ಬರೋಬ್ಬರಿ 7,000 ಹುದ್ದೆಗಳನ್ನು ಒಂದೇ ಇಲಾಖೆಯಲ್ಲಿ ನೇಮಕ ಮಾಡುವ ಚಿಂತನೆ ನಡೆಸಲಾಗಿದೆ. ಅದಕ್ಕೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಹ ಸಲ್ಲಿಕೆ ಮಾಡಲಾಗಿದೆ.

ರಾಜ್ಯದಾದ್ಯಂತ ಪ್ರಥಮ ದರ್ಜೆ ಸರ್ಕಾರಿ ಕಾಲೇಜಿನಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಬರೋಬ್ಬರಿ 7,000 ಪೋಸ್ಟ್‌ನ್ನು ನೇಮಕ ಮಾಡಿಕೊಳ್ಳಲು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ ಎಂ.ಸಿ ಸುಧಾಕರ್ ಮಾಹಿತಿ ತಿಳಿಸಿದ್ದಾರೆ.

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು & ಸ್ನಾತಕೋತ್ತರ ಕೇಂದ್ರದಲ್ಲಿ ನಡೆದ ಕಾಲೇಜು ಅಭಿವೃದ್ಧಿ ಸಮಿತಿ ಸಭೆಯಲ್ಲಿ ತಿಳಿಸಿದ್ದಾರೆ.

Advertisement

Author Image

Advertisement