ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರಾಜ್ಯದ ಈ ಜಿಲ್ಲೆಗಳಲ್ಲಿ  ಭಾರೀ ಮಳೆ

08:00 AM Oct 12, 2024 IST | BC Suddi
Advertisement

 

Advertisement

ಬೆಂಗಳೂರು: ಇತ್ತೀಚಿನ ಮಾಹಿತಿ ಪ್ರಕಾರ, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಇಂದು ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. .

Tags :
ರಾಜ್ಯದ ಈ ಜಿಲ್ಲೆಗಳಲ್ಲಿ  ಭಾರೀ ಮಳೆ
Advertisement
Next Article