ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಭಾರೀ ಮಳೆ.!

07:13 PM Nov 08, 2023 IST | Bcsuddi
Advertisement

 

Advertisement

ಬೆಂಗಳೂರು; ಮುಂದಿನ 24 ಗಂಟೆಗಳಲ್ಲಿ ಉತ್ತರ ಕರ್ನಾಟಕದ ಗದಗ ಮತ್ತು ಹಾವೇರಿ ಜಿಲ್ಲೆಗಳೂ ಸೇರಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ.

ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆ ಮುಂದಿನ ಮೂರು ದಿನವೂ ಮುಂದುವರಿಯಲಿದೆ. ನಾಗರಿಕರು ಜಾಗರೂಕರಾಗಿರಬೇಕೆಂದು ಎಚ್ಚರಿಕೆ ನೀಡಿದೆ.

Advertisement
Next Article