ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರಾಜ್ಯದ ಈ ಭಾಗಗಳಲ್ಲಿ ಸೆಪ್ಟೆಂಬರ್ 10ರವರೆಗೆ ಭಾರಿ ಮಳೆ ಆಗುವ ಸಾಧ್ಯತೆ.!

08:07 AM Sep 08, 2024 IST | BC Suddi
Advertisement

ಬೆಂಗಳೂರು : ರಾಜ್ಯದಲ್ಲಿ ಇದೀಗ ಉತ್ತರ ಕರ್ನಾಟಕ ಭಾಗ ಸೇರಿದಂತೆ ದಕ್ಷಿಣ ಒಳನಾಡು ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಸೆಪ್ಟೆಂಬರ್ 10ರವರೆಗೆ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ಕರಾವಳಿ ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಸೆಪ್ಟೆಂಬರ್ 10 ರವರೆಗೂ ಭಾರೀ ಮಳೆ ಮುನ್ಸೂಚನೆ ಇದೆ. ಇನ್ನು ಶಿವಮೊಗ್ಗ, ಹಾಸನ ಚಿಕ್ಕಮಗಳೂರಿಗೆ ಭಾರೀ ಮಳೆ ಹಿನ್ನೆಲೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಅಲ್ಲದೆ ಬೀದರ್, ಕಲಬುರ್ಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಿಗೆ ಸಾಧಾರಣ ಮಳೆಯಾಗಲಿದ್ದು, ಭಾರೀ ಗಾಳಿ 30 ರಿಂದ 40 ಕಿಮೀ ವೇಗದಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 

Tags :
ರಾಜ್ಯದ ಈ ಭಾಗಗಳಲ್ಲಿ ಸೆಪ್ಟೆಂಬರ್ 10ರವರೆಗೆ ಭಾರಿ ಮಳೆ ಆಗುವ ಸಾಧ್ಯತೆ.!
Advertisement
Next Article